*ಲಿಡ್ಕರ್ ಉತ್ಪನ್ನಗಳ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟ ಡಾಲಿ ಧನಂಜಯ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಜನಪ್ರಿಯ ನಟ, ನಿರ್ಮಾಪಕ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಉತ್ಪನ್ನಗಳ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಲಿಡ್ಕರ್ ಉತ್ಪನ್ನಗಳಿಗೆ ಡಾಲಿ ಧನಂಜಯ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ ಎಂದರು. ಉದಯೋನ್ಮುಖ ಹಾಗೂ ಸಾಮಾಜಿಕ ಕಳಕಳಿ ಉಳ್ಳ ನಟರಾಗಿರುವ ಧನಂಜಯ್, ಲಿಡ್ಕರ್ ಉತ್ಪನ್ನಗಳ ಪ್ರದರ್ಶನಕ್ಕೆ ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣ ವಾಗಿದೆ. ಇದರಿಂದ ಲಿಡ್ಕರ್ … Continue reading *ಲಿಡ್ಕರ್ ಉತ್ಪನ್ನಗಳ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟ ಡಾಲಿ ಧನಂಜಯ್ ನೇಮಕ*