*ಪ್ರವೀಣ್ ತೇಜ್ ‘ಜಿಗರ್‌’ಗೆ ಧ್ವನಿಯಾದ ಸಂಚಿತ್ ಹೆಗ್ಡೆ: ರೊಮ್ಯಾಂಟಿಂಕ್ ಹಾಡು ರಿಲೀಸ್*

ಸಂಚಿತ್ ಹೆಗ್ಡೆ ಧ್ವನಿಯಲ್ಲಿ ಮತ್ತೊಂದು ಹಾಡು: ಜಿಗರ್ ಮೂಲಕ ಮತ್ತೆ ಮೋಡಿ ಮಾಡಿದ ಗಾಯಕ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ‘ಜಿಗರ್’ ಎನ್ನುವ ಆಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿ ರಿಲೀಸ್‌ಗೆ … Continue reading *ಪ್ರವೀಣ್ ತೇಜ್ ‘ಜಿಗರ್‌’ಗೆ ಧ್ವನಿಯಾದ ಸಂಚಿತ್ ಹೆಗ್ಡೆ: ರೊಮ್ಯಾಂಟಿಂಕ್ ಹಾಡು ರಿಲೀಸ್*