*ಸ್ಯಾಂಡಲ್ ವುಡ್‌ ನಲ್ಲಿ ಕೆಂಪು ವಜ್ರ ಹುಡುಕಲು ಬಂದ ‘ಜುಗಾರಿ ಕ್ರಾಸ್’ ಟೀಂ*

ಸಹ್ಯಾದ್ರಿ ಕಾಡಿನ ಸಸ್ಪೆನ್ಸ್ ಥ್ರಿಲ್ಲರ್ ಕಥೆ “ಜುಗಾರಿ ಕ್ರಾಸ್‌” ಪ್ರಗತಿವಾಹಿನಿ ಸುದ್ದಿ: ‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ ‘ಜುಗಾರಿ ಕ್ರಾಸ್’. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ … Continue reading *ಸ್ಯಾಂಡಲ್ ವುಡ್‌ ನಲ್ಲಿ ಕೆಂಪು ವಜ್ರ ಹುಡುಕಲು ಬಂದ ‘ಜುಗಾರಿ ಕ್ರಾಸ್’ ಟೀಂ*