Karnataka NewsPolitics

*ಪರಿಷತ್ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಮತದಾನ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಚುನಾವಾಣೆ ಆರಂಭವಾಗಿದ್ದು, ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ವಿಧನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಶಾಸಕರು ಆಗಮಿಸಿ ಮತ ಚಲಾವಣೆ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸ್ಪೌಢಕ್ಕೆ ಆಗಮಿಸಿ ಮತದಾನ ಮಾಡಿದರು.

Home add -Advt

Related Articles

Back to top button