Latest

ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಸಂಗ್ರಾಮ, ಹುಲಿಯಾ, ಬೆಳ್ಳಿ ಮೋಡಗಳು, ಯುದ್ಧಕಾಂಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದ್ದರು.

Home add -Advt

ರೆಬಲ್ ಸ್ಟಾರ್ ಅಂಬರೀಷ್ ಅಭಿನಯದ ಇಂದ್ರಜಿತ್ ಕೆ.ವಿ ರಾಜು ನಿರ್ದೇಶನದ ಮೊದಲ ಚಿತ್ರ. ಹಿರಿಯ ನಿರ್ದೇಶಕನ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

 

Related Articles

Back to top button