*’ವರಾಹ ರೂಪಮ್’ ಗಾಯಕನ ಧ್ವನಿಯಲ್ಲಿ ಮತ್ತೊಂದು ಕನ್ನಡದ ಹಾಡು: ರೊಮ್ಯಾಂಟಿಕ್ ಹಾಡಿನಲ್ಲಿ ಮಿಂಚಿದ ತನುಷ್- ಸೊನಾಲ್*

ನಟ್ವರ್ ಲಾಲ್‌ನ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ‘ಕಾಂತಾರ’ ಗಾಯಕ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಡಮಕ್ಕಿ, ನಂಜುಂಡಿ ಕಲ್ಯಾಣ, ಚಿತ್ರಗಳಲ್ಲಿ ನಾಯಕನಾಗಿ ಮಿಂಚಿದ್ದ ನಟ ತನುಷ್ ಶಿವಣ್ಣ ಅಭಿನಯದ ಹೊಸ ಸಿನಿಮಾ ತೆರಿಗೆ ಬರಲು ಸಿದ್ಧವಾಗಿದೆ. ‘ಮಿ. ನಟ್ವರ್ ಲಾಲ್’ ಸಿನಿಮಾ ಮೂಲಕ ತನುಷ್ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದು ಚಿತ್ರದಲ್ಲಿ ಸೋನಲ್ ಮೆಂಟೇರೋ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದಿಂದ ಎರಡನೇ ಹಾಡು ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಎನ್ನುವ ಸಾಲಿನಿಂದ ಆರಂಭವಾಗುವ … Continue reading *’ವರಾಹ ರೂಪಮ್’ ಗಾಯಕನ ಧ್ವನಿಯಲ್ಲಿ ಮತ್ತೊಂದು ಕನ್ನಡದ ಹಾಡು: ರೊಮ್ಯಾಂಟಿಕ್ ಹಾಡಿನಲ್ಲಿ ಮಿಂಚಿದ ತನುಷ್- ಸೊನಾಲ್*