Latest

ಪಡ್ದೆ ಹುಡುಗರ ನಿದ್ದೆ ಕದ್ದ ಸ್ಯಾಂಡಲ್ ವುಡ್ ಬೆಡಗಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಇತ್ತೀಚೆಗೆ ಹೆಚ್ಚು ಗಮನ ಸೆಳೆಯುತ್ತಿರುವ ನಟಿಯರಲ್ಲಿ ಸಾನ್ವಿ ಶ್ರೀವಾಸ್ತವ್ ಕೂಡ ಒಬ್ಬರು. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವು ಪಡೆದುಕೊಂಡಿರುವ ಸಾನ್ವಿ ಇದೀಗ ಹಾಟ್ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

ಮಾಲ್ಡೀವ್ಸ್ ಪ್ರವಾಸದಲ್ಲಿರುವ ಸಾನ್ವಿ, ಬಿಕಿನಿ ತೊಟ್ಟು ಕಡಲ ಕಿನಾರೆಯಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಸಾನ್ವಿಯ ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Related Articles

 

Home add -Advt

Related Articles

Back to top button