*ಅಕ್ರಮವಾಗಿ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಮನೆಯ ಹಿಂಬಾಗದಲ್ಲಿ ಅಕ್ರಮ‌ವಾಗಿ ದಾಸ್ತಾನು‌‌ ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ. ನರೂರು ಗ್ರಾಮದ ಸದಾನಂದ ಬಸಪ್ಪ‌ ಗೌಡ ಅವರ ಮನೆಯ ಹಿಂಬಾಗದಲ್ಲಿ ಕಾನೂನು ಬಾಹಿರವಾಗಿ‌ ಶ್ರೀಗಂಧದ ತುಂಡುಗಳನ್ನು ದಾಸ್ತಾನು ಇಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸುಮಾರು 2 ಲಕ್ಷ 25 ಸಾವಿರ … Continue reading *ಅಕ್ರಮವಾಗಿ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶಕ್ಕೆ*