*ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಹಲವು ಸಿನಿಮಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ ಇಂದು ಇದ್ದಕ್ಕಿದ್ದಂತೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 1966ರಲ್ಲಿ ಕೇರಳದ ಅಲಪ್ಪೆಯಲ್ಲಿ ಜನಿಸಿದ್ದ ಜಾಲಿ ಬಾಸ್ಟಿನ್ ಬೆಳೆದಿದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ಶಿಕ್ಷಣ ಪಡೆದು ಬೈಕ್ ಮೆಕಾನಿಕ್ ಆಗಿ ವೃತ್ತಿ ಆರಂಭಿಸಿದ್ದ ಅವರನ್ನು ಕೆಲವರು ಸ್ಟಂಟ್ ಮೆನ್ ಆಗಿ ಚಿತ್ರರಂಗಕ್ಕೆ ಆಹ್ವಾನಿಸಿದ್ದರು. ಪ್ರೇಮಲೋಕ … Continue reading *ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಇನ್ನಿಲ್ಲ*