*ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಹಲವು ಸಿನಿಮಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ ಇಂದು ಇದ್ದಕ್ಕಿದ್ದಂತೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.Home add -Advt 1966ರಲ್ಲಿ ಕೇರಳದ ಅಲಪ್ಪೆಯಲ್ಲಿ ಜನಿಸಿದ್ದ ಜಾಲಿ ಬಾಸ್ಟಿನ್ ಬೆಳೆದಿದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ಶಿಕ್ಷಣ ಪಡೆದು ಬೈಕ್ ಮೆಕಾನಿಕ್ ಆಗಿ ವೃತ್ತಿ ಆರಂಭಿಸಿದ್ದ ಅವರನ್ನು ಕೆಲವರು ಸ್ಟಂಟ್ ಮೆನ್ ಆಗಿ ಚಿತ್ರರಂಗಕ್ಕೆ … Continue reading *ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed