*ಐರನ್‌ಮ್ಯಾನ್ ಸವಾಲು ಗೆದ್ದ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಉತ್ತರ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿಪಿ) ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಪ್ರಸಿದ್ಧ “ಐರನ್‌ಮ್ಯಾನ್ 70.3 ವೆಸ್ಟರ್ನ್ ಸಿಡ್ನಿ–2026” ಸ್ಪರ್ಧೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ತಮ್ಮ ಅಪಾರ ಸಹಿಷ್ಣುತೆ ಮತ್ತು ದೃಢಸಂಕಲ್ಪವನ್ನು ಸಾಬೀತುಪಡಿಸಿದ್ದಾರೆ. ಈ ಸಾಧನೆಯೊಂದಿಗೆ ಅವರು ವಿಶ್ವದ ವಿವಿಧ ದೇಶಗಳಲ್ಲಿ ಒಟ್ಟು ಆರನೇ ಬಾರಿ ಐರನ್‌ಮ್ಯಾನ್ ಸ್ಪರ್ಧೆಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈಗಾಗಲೇ ಗೋವಾ, ಥೈಲ್ಯಾಂಡ್, ಪೋಲೆಂಡ್, ಟರ್ಕಿ … Continue reading *ಐರನ್‌ಮ್ಯಾನ್ ಸವಾಲು ಗೆದ್ದ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್*