*ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಅದ್ಧೂರಿ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ಕ್ಕೆ ಸಂಗೊಳ್ಳಿಯಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು.  ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು. ಬೈಲಹೊಂಗಲ‌ ಶಾಸಕರಾಗಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ‌ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು, ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ … Continue reading *ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಅದ್ಧೂರಿ ಚಾಲನೆ*