*ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ ಶಿಲ್ಪವನ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ, ಸಂಗೊಳ್ಳಿ: ರಾಯಣ್ಣನ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಬದುಕಿನ ಪ್ರಮುಖ ಘಟನಾವಳಿಗಳನ್ನು ಪ್ರತಿಬಿಂಬಿಸುವ ದೃಶ್ಯಗಳ ಶಿಲ್ಪವನ(ರಾಕ್ ಗಾರ್ಡನ್)ವನ್ನು ಜ.17, 2024ರಂದು ಲೋಕಾರ್ಪಣೆಗೊಳಿಸಿದರು. ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯಲ್ಲಿ ಕಿತ್ತೂರು ಸಂಸ್ಥಾನದಲ್ಲಿ ವೀರತನಕ್ಕೆ ಹೆಸರಾದ ರೋಗಣ್ಣವರ ಮನೆ, ಹುಲಿಯೊಂದಿಗೆ ಹೋರಾಡುತ್ತಿರುವ ರಾಯಣ್ಣನ ತಂದೆ ಭರಮಪ್ಪ: ಭರಮಪ್ಪನ ಸಾಹಸ ಮೆಚ್ಚಿ ದೊರೆ ಮಲ್ಲಸರ್ಜ ರಕ್ತಮಾನ್ಯ ಭೂಮಿಯನ್ನು ನೀಡುವ ದೃಶ್ಯ. ಭರಮಪ್ಪ ಹಾಗೂ ಕೆಂಚಮ್ಮ ದಂಪತಿಗೆ ಜನಿಸಿದ ಮಗುವಿಗೆ ರಾಯಣ್ಣ ಎಂದು‌ … Continue reading *ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ ಶಿಲ್ಪವನ ಲೋಕಾರ್ಪಣೆ*