*ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ ಶಿಲ್ಪವನ ಲೋಕಾರ್ಪಣೆ*
ಪ್ರಗತಿವಾಹಿನಿ ಸುದ್ದಿ, ಸಂಗೊಳ್ಳಿ: ರಾಯಣ್ಣನ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಬದುಕಿನ ಪ್ರಮುಖ ಘಟನಾವಳಿಗಳನ್ನು ಪ್ರತಿಬಿಂಬಿಸುವ ದೃಶ್ಯಗಳ ಶಿಲ್ಪವನ(ರಾಕ್ ಗಾರ್ಡನ್)ವನ್ನು ಜ.17, 2024ರಂದು ಲೋಕಾರ್ಪಣೆಗೊಳಿಸಿದರು.Home add -Advt ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯಲ್ಲಿ ಕಿತ್ತೂರು ಸಂಸ್ಥಾನದಲ್ಲಿ ವೀರತನಕ್ಕೆ ಹೆಸರಾದ ರೋಗಣ್ಣವರ ಮನೆ, ಹುಲಿಯೊಂದಿಗೆ ಹೋರಾಡುತ್ತಿರುವ ರಾಯಣ್ಣನ ತಂದೆ ಭರಮಪ್ಪ: ಭರಮಪ್ಪನ ಸಾಹಸ ಮೆಚ್ಚಿ ದೊರೆ ಮಲ್ಲಸರ್ಜ ರಕ್ತಮಾನ್ಯ ಭೂಮಿಯನ್ನು ನೀಡುವ ದೃಶ್ಯ. ಭರಮಪ್ಪ ಹಾಗೂ ಕೆಂಚಮ್ಮ ದಂಪತಿಗೆ ಜನಿಸಿದ ಮಗುವಿಗೆ … Continue reading *ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ ಶಿಲ್ಪವನ ಲೋಕಾರ್ಪಣೆ*
Copy and paste this URL into your WordPress site to embed
Copy and paste this code into your site to embed