Karnataka News

*ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ; 3 FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.

Home add -Advt

ಜೈಲು ಸೂಪರಿಂಟೆಂಡೆಂಟ್ ದೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ ಐ ಆರ್ ದಾಖಲಿಸಲಾಗಿದೆ. ಮೂರು ಎಫ್ ಐಆರ್ ನಲ್ಲಿಯೂ ನಟ ದರ್ಶನ್ ಆರೋಪಿ ಎಂದು ಉಲ್ಲೇಖಿಸಲಾಗಿದೆ. ಜೈಲಿನಲ್ಲಿ ದರ್ಶನ್ ಗೆ ಸಿಗರೇಟ್, ಕಾಫಿ, ಕುರ್ಚಿ ತಂದು ಕೊಟ್ಟಿದ್ದು ಯಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button