*ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ; 3 FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ. ಜೈಲು ಸೂಪರಿಂಟೆಂಡೆಂಟ್ ದೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ ಐ ಆರ್ ದಾಖಲಿಸಲಾಗಿದೆ. ಮೂರು ಎಫ್ ಐಆರ್ ನಲ್ಲಿಯೂ ನಟ ದರ್ಶನ್ ಆರೋಪಿ ಎಂದು ಉಲ್ಲೇಖಿಸಲಾಗಿದೆ. ಜೈಲಿನಲ್ಲಿ ದರ್ಶನ್ ಗೆ ಸಿಗರೇಟ್, ಕಾಫಿ, ಕುರ್ಚಿ ತಂದು ಕೊಟ್ಟಿದ್ದು ಯಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. … Continue reading *ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ; 3 FIR ದಾಖಲು*