ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆಯಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಸಚಿವರು, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ನನ್ನ ಬಗ್ಗೆ ಇಂತಹ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಂಜಯ ಪಾಟೀಲ ಅವರು, … Continue reading ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್