Kannada NewsKarnataka NewsLatestPolitics

*ಸಚಿವೆ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ; ಸಂಜಯ್ ಪಾಟೀಲ್ ವಿರುದ್ಧ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ.

Home add -Advt

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂದಿದೆ. ಈ ಕುರಿತು ಮಹಿಳಾ ಆಯೋಗ ಸಂಜಯ್ ಪಾಟೀಲ್ ಗೆ ನೋಟಿಸ್ ಜಾರಿ ಮಾಡಿದೆ.

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಂಜಯ್ ಪಾಟೀಲ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ರಾತ್ರಿ ಮಾತ್ರೆ ಜೊತೆ ಎಕ್ಸ್ ಟ್ರಾ ಪೆಗ್ ಹಾಕಬೇಕು’ ಎಂದು ನಾಲಿಗೆ ಹರಿಬಿಟ್ಟಿದ್ದರು.


Related Articles

Back to top button