*ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಆಸ್ಪತ್ರೆ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಬಾಲಕಿ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ ಸ್ಥಿತಿಗೆ ಕಾರಣವಾಗಿದ್ದ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಬೇಜವಾಬ್ದಾರಿಗೆ ಮಗುವಿನ ಸ್ಥಿತಿ ಗಂಭೀರವಾಗಿದೆ. ಮೂರು ವರ್ಷದ ಮಗು ಯಾದ್ವಿ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಪೋಷಕರು ಮಗುವನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಮಗು ತೀವ್ರ ಸುಸ್ತಿನಿಂದ ಬಳಲುತ್ತಿದೆ ಎಂದು … Continue reading *ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಆಸ್ಪತ್ರೆ ವಿರುದ್ಧ FIR ದಾಖಲು*