*ಪತ್ನಿಗೆ ಅಶ್ಲೀಲ ಮೇಸೆಜ್: ಯುವಕನಿಗೆ ಬುದ್ಧಿ ಹೇಳಿದ ಹಾಸ್ಯ ನಟ ಸಂಜು ಬಸಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಜಯನಗರ ಮೂಲದ ಯುವ ನಟ ಸಂಜು ಬಸಯ್ಯ ಪತ್ನಿ ಪಲ್ಲವಿ ಅವರ ಇನ್ಸಾಗ್ರಾಮ್ ಗೆ ವ್ಯಕ್ತಿಯೊಬ್ಬ ಅಶ್ಲೀಲ ಸಂದೇಶ ಕಳುಹಿಸಿದ್ದ. ಆದರೆ ನಟ ಸಂಜು ಬಸಯ್ಯ ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸ್‌ ಠಾಣೆ ಮೆಟ್ಟಿಲೇರುವ ಮೂಲಕ ಯುವಕನಿಗೆ ಕಾನೂನಿನ ಮೂಲಕ ಬುದ್ಧಿ ಹೇಳಿಸಿದ್ದಾರೆ. ಪತ್ನಿಗೆ ಇನ್ಸಾಗ್ರಾಂ ನಲ್ಲಿ ಅಶ್ಲೀಲ ಮೆಸೇಜ್ ಕಳಿಸಿದ ಕಾಲೇಜು ಯುವಕನಿಗೆ ಹಾಸ್ಯನಟ ಸಂಜು ಬಸಯ್ಯ ಸಮಾಜಕ್ಕೆ ಮಾದರಿಯಾಗುವಂತೆ ಬುದ್ಧಿವಾದ ಹೇಳಿದ್ದಾರೆ.  ಆರೋಪಿ ಕಾಲೇಜು ವಿದ್ಯಾರ್ಥಿಯಾಗಿರುವುದರಿಂದ ಆತನ ಭವಿಷ್ಯ ಹಾಳಾಗಬಾರದೆಂದು … Continue reading *ಪತ್ನಿಗೆ ಅಶ್ಲೀಲ ಮೇಸೆಜ್: ಯುವಕನಿಗೆ ಬುದ್ಧಿ ಹೇಳಿದ ಹಾಸ್ಯ ನಟ ಸಂಜು ಬಸಯ್ಯ*