*ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ ಬುದ್ಧಿವಂತರು ಇರುತ್ತಾರೆ. ಅವರಿಗೆ ಸರಿಯಾದ ಆರೈಕೆ, ಚಿಕಿತ್ಸೆ, ಮೂಲಸೌಕರ್ಯದ ಅಗತ್ಯವಿವೆ. ಸರ್ಕಾರವು ವಿಶೇಷಚೇತನ ಮಕ್ಕಳ ಆರೈಕೆಗೆ ಅಗತ್ಯ ನೆರವು ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು … Continue reading *ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್*