*ಕಿಮ್ಸ್ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ದಿಢೀರ್ ಭೇಟಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಆಸ್ಪತ್ರೆಗೆ ಕಾರ್ಮಿಕ ಸಚಿವಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ್ ಲಾಡ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು, ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ, ಕುಂದು ಕೊರತೆ ವಿಚಾರಿಸಿದರು. ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆಸೂಕ್ತ ಚಿಕಿತ್ಸೆ ದೊರೆಯಬೇಕು. ಔಷಧಗಳ ಸಮಸ್ಯೆ ಆಗಬಾರದು. ರೋಗಿಗಳ ಬಗ್ಗೆ ನಿರ್ಲಕ್ಷ ತೋರಿದರೆ ಅಂತಹ ವೈದ್ಯರು ಹಾಗೂ … Continue reading *ಕಿಮ್ಸ್ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ದಿಢೀರ್ ಭೇಟಿ*