*ನನ್ನ ವೈಯಕ್ತಿಕ ಅಭಿಪ್ರಾಯ ಹೇಳಲು ಆಗವುದಿಲ್ಲ: ವೀರಪ್ಪ ಮೊಯ್ಲಿ ಹೇಳಿಕೆಗೆ ಸಂತೋಷ್ ಲಾಡ್ ರಿಯಾಕ್ಷನ್*
ಪ್ರಗತಿವಾಹಿನಿ ಸುದ್ದಿ: ಅದೆಲ್ಲವೂ ಹೈಕಮಾಂಡ್‌ಗೆ ಬಿಟ್ಟದ್ದು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಲು ಆಗವುದಿಲ್ಲ ಎಂದು ಸಿಎಂ ಬದಲಾವಣೆ ಬಗ್ಗೆ ವೀರಪ್ಪ ಮೊಯ್ಲಿ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ಎಲ್ಲರೂ ಅವರವರ ವೈಯಕ್ತಿಕ ಅಭಿಪ್ರಾಯ ಹೇಳುತ್ತಿರಬಹುದು. ಅದರ ಬಗ್ಗೆ ನನ್ನ ಅಭಿಪ್ರಾಯ ಹೇಳಲು ಹೋಗುವುದಿಲ್ಲ. ನಮ್ಮಲ್ಲಿ 140 ಶಾಸಕರು ಇದ್ದಾರೆ. ಯಾರೋ ಮೂರು ನಾಲ್ಕು ಶಾಸಕರು ಮಾತನಾಡಿದ್ದಾರೆ. ಅದನ್ನು ಎಲ್ಲರ ತೀರ್ಮಾನ ಎಂದು ಪರಿಗಣಿಸಲು ಆಗಲ್ಲ. ಕೊನೆಗೆ ಎಲ್ಲರೂ ಪಕ್ಷದ ನಿಯಮಕ್ಕೆ ಶಿಸ್ತುಬದ್ಧವಾಗಿ ಬರುತ್ತಾರೆ. ಕೆಲವರು … Continue reading *ನನ್ನ ವೈಯಕ್ತಿಕ ಅಭಿಪ್ರಾಯ ಹೇಳಲು ಆಗವುದಿಲ್ಲ: ವೀರಪ್ಪ ಮೊಯ್ಲಿ ಹೇಳಿಕೆಗೆ ಸಂತೋಷ್ ಲಾಡ್ ರಿಯಾಕ್ಷನ್*
Copy and paste this URL into your WordPress site to embed
Copy and paste this code into your site to embed