*ಕಟ್ಟಡ ಕಾರ್ಮಿಕರ ಸೌಲಭ್ಯಕ್ಕೆ ಹಣಕಾಸಿನ ಕೊರತೆ ಇಲ್ಲ:  ಸಚಿವ ಸಂತೋಷ್‌ ಲಾಡ್‌* 

ಪ್ರಗತಿವಾಹಿನಿ ಸುದ್ದಿ : ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಸೌಲಭ್ಯ ಕೋರಿ ಸಲ್ಲಿಸುವ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು. ಕಾರ್ಮಿಕರಿಗೆ ಸೌಲಭ್ಯ ನೀಡಲು ಇಲಾಖೆಯಲ್ಲಿ ಅನುದಾನದ ಕೊರತೆ ಇಲ್ಲ. ಡಿಬಿಟಿ ಮೂಲಕ ಅವರಿಗೆ ಹಣ ಪಾವತಿಯಾಗಲಿದೆ. ಮಂಡಳಿಯಲ್ಲಿ ಸಾಕಷ್ಟು ಹಣ ಇದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು.  ಶಾಸಕ ಮಹೇಶ್‌ ಟೆಂಗಿನಕಾಯಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡಳಿಗೆ … Continue reading *ಕಟ್ಟಡ ಕಾರ್ಮಿಕರ ಸೌಲಭ್ಯಕ್ಕೆ ಹಣಕಾಸಿನ ಕೊರತೆ ಇಲ್ಲ:  ಸಚಿವ ಸಂತೋಷ್‌ ಲಾಡ್‌*