*ಶಾಸಕ ಶರಣು ಸಲಗರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಾಗ್ವಾದ: ವಿಧಾನಸಭೆಯಲ್ಲಿ ತಾರಕಕ್ಕೇರಿದ ಮಾತಿನ ಚಕಮಕಿ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯ ಕಲಾಪದ ವೇಳೆ ಬಜೆಟ್‌ ಕುರಿತ ಚರ್ಚೆಯ ಅವಧಿಯಲ್ಲಿ ಬಿಜೆಪಿ ಶಾಸಕ ಶರಣು ಸಲಗರ ಅವರು ಗೋ ಹತ್ಯೆಯ ಬಗ್ಗೆ ಮಾತನಾಡಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಗೋವಿನ ರಕ್ಷಣೆ ಮತ್ತು ಗೋಮಾಂಸ ರಫ್ತು ಕುರಿತ ವಿಷಯ ಲಾಡ್‌ ಹಾಗೂ ಸಲಗರ ಅವರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು, ಚಾಮರಾಜಪೇಟೆಯಲ್ಲಿ ನಡೆದ ಹಸು ಕೆಚ್ಚಲು … Continue reading *ಶಾಸಕ ಶರಣು ಸಲಗರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಾಗ್ವಾದ: ವಿಧಾನಸಭೆಯಲ್ಲಿ ತಾರಕಕ್ಕೇರಿದ ಮಾತಿನ ಚಕಮಕಿ*