*ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ:* *ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ, ರೆಸಾರ್ಟ್‌ನಲ್ಲಿ ತರಬೇತಿ!*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಸಿಐಡಿ ತನಿಖೆಯಲ್ಲಿ ಹಣದ ವಹಿವಾಟು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಭ್ಯರ್ಥಿಗಳನ್ನು ರೆಸಾರ್ಟ್‌ಗಳಲ್ಲಿ ಇರಿಸಿ ತರಬೇತಿ ನೀಡಿದ ಆರೋಪಗಳ ಹಲವು ಅಂಶಗಳು ಬೆಳಕಿಗೆ ಬಂದಿವೆ. ಪ್ರಕರಣದಲ್ಲಿ ಮಧ್ಯವರ್ತಿ ಬಸವರಾಜ್ ಕನ್ನಾಳೆ ಸೇರಿದಂತೆ ಪ್ರಮುಖ ಆರೋಪಿಗಳ ಹಣಕಾಸು ವ್ಯವಹಾರಗಳನ್ನೂ ತನಿಖಾ ತಂಡ ಪರಿಶೀಲಿಸುತ್ತಿದೆ. 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಕ್ರಮದಲ್ಲಿ ಕೆಲವು ಅಭ್ಯರ್ಥಿಗಳು ಮಧ್ಯವರ್ತಿಗಳಿಗೆ ₹35 ಲಕ್ಷದಿಂದ ₹80 ಲಕ್ಷದವರೆಗೆ … Continue reading *ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ:* *ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ, ರೆಸಾರ್ಟ್‌ನಲ್ಲಿ ತರಬೇತಿ!*
Copy and paste this URL into your WordPress site to embed
Copy and paste this code into your site to embed