*ಸರಸ್ ಮೇಳಕ್ಕೆ ಅದ್ಧೂರಿ ತೆರೆ: 1.32 ಕೋಟಿಗೂ ಹೆಚ್ಚು ದಾಖಲೆಯ ವಹಿವಾಟು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಮೂಲಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಡಿ.12 ರಿಂದ ಡಿ.21 ರವರೆಗೆ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರು ಉತ್ಪಾದಿಸಿದ ವಸ್ತುಗಳ ರಾಜ್ಯಮಟ್ಟದ ವಸ್ತು ಪ್ರದರ್ಶನ ಸರಸ್ ಮೇಳ-2025 ಅದ್ಧೂರಿಯಾಗಿ ತೆರೆಕಂಡಿದೆ. ಡಿ.12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಳವನ್ನು ಉದ್ಘಾಟಿಸಿದ್ದರು. ಸರಸ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ … Continue reading *ಸರಸ್ ಮೇಳಕ್ಕೆ ಅದ್ಧೂರಿ ತೆರೆ: 1.32 ಕೋಟಿಗೂ ಹೆಚ್ಚು ದಾಖಲೆಯ ವಹಿವಾಟು*