*ಫೆಮಿನಾ ಮಿಸ್ ಇಂಡಿಯಾ ಕಿರೀಟ ತನ್ನದಾಗಿಸಿಕೊಂಡ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ*

ಪ್ರಗತಿವಾಹಿನಿ ಸುದ್ದಿ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು, ಮಿಂಚಿದ್ದಾರೆ. ಸಾದ್ವಿ ಸೈಲ್ ಗೋವಾ ಪ್ರತಿನಿಧಿಸಿ 29 ಸ್ಪರ್ಧಿಗಳನ್ನು ಹಿಂದಿಕ್ಕಿ ಜಯ ಗಳಿಸಿದ್ದಾರೆ. ಸಾದ್ವಿ ಸೈಲ್ 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಕೆನಡಾದ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವೀಧರೆಯಾಗಿರುವ ಸಾಧ್ವಿ, ಛಾಯಾಗ್ರಹಣ, ಬ್ಯಾಡ್ಮಿಂಟನ್ ಮತ್ತು ಜೇನುಸಾಕಣೆ ಸೇರಿದಂತೆ ವಿವಿಧ ಹವ್ಯಾಸಗಳನ್ನು ಹೊಂದಿದ್ದಾರೆ.Home add -Advt ವಿವಿಧ ರಾಜ್ಯಗಳ ಒಟ್ಟೂ 29 ಮಂದಿ … Continue reading *ಫೆಮಿನಾ ಮಿಸ್ ಇಂಡಿಯಾ ಕಿರೀಟ ತನ್ನದಾಗಿಸಿಕೊಂಡ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ*