*ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಆರ್ಥಿಕ ಪ್ರಗತಿಗೆ ಸಹಕಾರಿ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಹೆಮ್ಮರವಾಗಿ ಬೆಳೆದಿದ್ದು, ಆರ್ಥಿಕ ಪ್ರಗತಿಗೆ ಸಹಕಾರಿಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನಾ ಬೆಳಗಾವಿ ನಗರ ವಿಭಾಗ ಕಚೇರಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಅನೇಕರಿಗೆ ಕೆಲಸ ನೀಡಿದ್ದು, ಈ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಜೀವನ ನಿರ್ವಹಣೆ ಮಾಡಲು … Continue reading *ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಆರ್ಥಿಕ ಪ್ರಗತಿಗೆ ಸಹಕಾರಿ: ಸಚಿವ ಸತೀಶ್‌ ಜಾರಕಿಹೊಳಿ*