*ಮೇ 2ರಿಂದ ಸಚಿವ ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಪ್ರಗತಿವಾಹಿನಿ ಸುದ್ದಿ: ಭಾತಕಾಂಡೆ ಸ್ಪೋರ್ಟ್ ಆಕ್ಯಾಡೆಮಿ ಹಾಗೂ ಬೆಳಗಾವಿ ‌ಜಿಲ್ಲೆ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇ.2 ರಂದು ಸರದಾರ್ಸ್ ಮೈದಾನದ ಆವರಣದಲ್ಲಿ ಡಾ. ಸತೀಶ್ ಜಾರಕಿಹೊಳಿ ಆಲ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಆಯೋಜಿಸಲಾಗಿದೆ. ಪೈನಲ್ ವಿಜೇತರಿಗೆ 3 ಲಕ್ಷ 50 ಸಾವಿರ … Continue reading *ಮೇ 2ರಿಂದ ಸಚಿವ ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*