*ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂ ನಿರ್ಧರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧಾರ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿಯ ಶ್ರೀನಗರದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಬಾಲಭವನದ ಒಳಾಂಗಣ ಬಾಕ್ಸ್ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕೆಂದು ಈಗಾಗಲೇ ಹಲವು ಬಾರಿ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಆದರೆ ಈ ಕುರಿತು ಸರ್ಕಾರ, … Continue reading *ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂ ನಿರ್ಧರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed