*ಇನ್ನೈದು ದಿನ ಮಳೆಯಾದರೆ ಬೆಳಗಾವಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಜಿಲ್ಲೆಯಲ್ಲಿ ಪ್ರಸ್ತುತ ಸಾಧಾರಣ ಮಳೆಯಾಗುತ್ತಿದ್ದು, ಇನ್ನು ಕೇವಲ ಐದು ದಿನ ಕಾಲ ಉತ್ತಮ ಮಳೆಯಾದರೆ ಸಾಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಉನ್ನತಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕೆಲವು ಭಾಗಗಳಲ್ಲಿ ಸದ್ಯ ಮಳೆ ಕೊರತೆ ಇರುವುದು ನಿಜ. ಆದರೆ, ಹವಾಮಾನ ಮುನ್ಸೂಚನೆಯಂತೆ ಇನ್ನು ಐದು … Continue reading *ಇನ್ನೈದು ದಿನ ಮಳೆಯಾದರೆ ಬೆಳಗಾವಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ*