ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಖಚಿತವಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ ಹಳಬರು ಹೋಗ್ತಾರೆ, ಹೊಸಬರು ಬರ್ತಾರೆ ಎಂದು ತಿಳಿಸಿದ್ದಾರೆ. 30 ತಿಂಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕು ಅಂತಾ ಇತ್ತು. ಈ ಚರ್ಚೆ ಈಗ ಅಂತಿಮ ಹಂತಕ್ಕೆ ಬಂದಿರಬೇಕು. ಹಾಗಾಗಿ ಹಳಬರು ಹೋಗಿ, ಹೊಸಬರು ಬರ್ತಾರೆ. ಯಾರಿಗೆ ಕೊಕ್ ಕೊಡ್ತಾರೆ ಎಂಬುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ. ನಿನ್ನೆ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿದ್ದಾರೆ. … Continue reading *ಹಳಬರು ಹೋಗ್ತಾರೆ, ಹೊಸಬರು ಬರ್ತಾರೆ; ದೆಹಲಿ ಮಟ್ಟದಲ್ಲಿ ಚರ್ಚೆ; ಸಂಪುಟ ಪುನಾರಚನೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತು*
Copy and paste this URL into your WordPress site to embed
Copy and paste this code into your site to embed