*ಇಂಜಿನಿಯರಿಂಗ್‌ ಕಾಲೇಜು ಆರಂಭದಿಂದ ಗೋಕಾಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಗೋಕಾಕನಲ್ಲಿ ಇಂಜಿನಿಯರಿಂಗ್‌ ಕಾಲೇಜು ಪ್ರಾರಂಭವಾಗುವ ಮೂಲಕ ಈ ಭಾಗದ ಜನರ, ವಿದ್ಯಾರ್ಥಿಗಳ ಬಹುದಿನಗಳ ಬೇಡಿಕೆ ಸಾಕಾರಗೊಂಡಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಗೋಕಾಕ ನಗರದ ಬ್ಯಾಳಿಕಾಟಾ ಹತ್ತಿರದ ಎನ್‌. ಎಸ್.‌ ಎಫ್.‌ ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ನೂನತ ಇಂಜಿನಿಯರಿಂಗ್‌ ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿ ಅವರು ಮಾತನಾಡಿದರು. ಈ ನೂತನ ಇಂಜಿನಿಯರಿಂಗ್‌ ಕಾಲೇಜು ಪ್ರಾರಂಭದಿಂದ ಗೋಕಾಕ ಸುತ್ತಲಿನ ಆರೈಳು ತಾಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. … Continue reading *ಇಂಜಿನಿಯರಿಂಗ್‌ ಕಾಲೇಜು ಆರಂಭದಿಂದ ಗೋಕಾಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆ: ಸಚಿವ ಸತೀಶ್‌ ಜಾರಕಿಹೊಳಿ*