*ಹುಕ್ಕೇರಿಯಲ್ಲಿ ಸೋಲಿಗೆ ಕಾರಣ ಬಹಿರಂಗಪಡಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸೋಲು-ಗೆಲುವು ಬದುಕಿನಲ್ಲಿ ಸಾಮಾನ್ಯ. ಈಗ ಸೋತ ನಮಗೆ ಮುಂದಿನ ಪ್ರಯತ್ನದಿಂದ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಲೋಕೋಪಯೊಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಬೆಳಗಾವಿ ನಗರದ ಕಾಂಗ್ರೆಸ್‌ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಚುನಾವಣೆಯಲ್ಲಿ ನಮ್ಮ ಪ್ರಯತ್ನ ನಾವು ಮಾಡಿದೇವೆ. ಆದರೆ ಬೇರೆ ಬೇರೆ ಕಾರಣಗಳಿಂದ ನಾವು ಸೋತಿದ್ದೇವೆ. ಸೋಲು ಸೋಲೆ. ನಮ್ಮ ಹತ್ತಿರ ಹೇಳಲಿಕ್ಕೆ ಸಾಕಷ್ಟು ಕಾರಣವಿದ್ದರೂ 1 ಮತದಿಂದ ಸೋತರು ಅದು ಸೋಲೆ ಎಂದು ಒಪ್ಪಿಕೊಳ್ಳಬೇಕಾಗುತ್ತಿದೆ … Continue reading *ಹುಕ್ಕೇರಿಯಲ್ಲಿ ಸೋಲಿಗೆ ಕಾರಣ ಬಹಿರಂಗಪಡಿಸಿದ ಸಚಿವ ಸತೀಶ್ ಜಾರಕಿಹೊಳಿ*