*ಹುಕ್ಕೇರಿಯಲ್ಲಿ ಸೋಲಿಗೆ ಕಾರಣ ಬಹಿರಂಗಪಡಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸೋಲು-ಗೆಲುವು ಬದುಕಿನಲ್ಲಿ ಸಾಮಾನ್ಯ. ಈಗ ಸೋತ ನಮಗೆ ಮುಂದಿನ ಪ್ರಯತ್ನದಿಂದ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಲೋಕೋಪಯೊಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.Home add -Advt ಬೆಳಗಾವಿ ನಗರದ ಕಾಂಗ್ರೆಸ್‌ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಕ್ಕೇರಿ ವಿದ್ಯುತ್‌ ಸಹಕಾರಿ ಸಂಘದ ಚುನಾವಣೆಯಲ್ಲಿ ನಮ್ಮ ಪ್ರಯತ್ನ ನಾವು ಮಾಡಿದೇವೆ. ಆದರೆ ಬೇರೆ ಬೇರೆ ಕಾರಣಗಳಿಂದ ನಾವು ಸೋತಿದ್ದೇವೆ. ಸೋಲು ಸೋಲೆ. ನಮ್ಮ ಹತ್ತಿರ ಹೇಳಲಿಕ್ಕೆ ಸಾಕಷ್ಟು ಕಾರಣವಿದ್ದರೂ 1 ಮತದಿಂದ ಸೋತರು ಅದು ಸೋಲೆ … Continue reading *ಹುಕ್ಕೇರಿಯಲ್ಲಿ ಸೋಲಿಗೆ ಕಾರಣ ಬಹಿರಂಗಪಡಿಸಿದ ಸಚಿವ ಸತೀಶ್ ಜಾರಕಿಹೊಳಿ*