*ಅಧಿವೇಶನ ಮುಗಿಯುತ್ತಿದ್ದಂತೆ ದೆಹಲಿಗೆ: ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೆ.ಎನ್ ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸಂಪುಟದಿಂದ ರಾಜಣ್ಣ ವಜಾಗೊಂಡಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ರಾಜಣ್ಣ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅಧಿವೇಶನ ಮುಗಿದ ಬಳಿಕ ದೆಹಲಿಗೆ ಹೋಗುತ್ತೇವೆ. ನಿಯೋಗದೊಂದಿಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಾಗಿ ತಿಳಿಸಿದರು.Home add -Advt ಅಧಿಕಾರ ಹೋದಾಗ ಸಾಮಾನ್ಯವಾಗಿ ದೂರವಾಗುತ್ತೇವೆ. ಆದರೆ ನಾವು ರಾಜಣ್ಣ ಜೊತೆಗಿದ್ದೇವೆ. ದೆಹಲಿ ಮಟ್ಟದಲ್ಲಿ ಅವರ ಬಗ್ಗೆ … Continue reading *ಅಧಿವೇಶನ ಮುಗಿಯುತ್ತಿದ್ದಂತೆ ದೆಹಲಿಗೆ: ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ*