*ಸತೀಶ್ ಜಾರಕಿಹೋಳಿ ಚತುರ ರಾಜಕಾರಣಿ: ಪ್ರಕಾಶ್ ಹುಕ್ಕೇರಿ*
ಪ್ರಗತಿವಾಹಿನಿ ಸುದ್ದಿ: ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿ ಇದ್ದುಕೊಂಡು ಜನರ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದೇನೆ. ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಈ ಹಿನ್ನೆಲೆಯಲ್ಲಿ ಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಪ್ರೀಯಾಂಕಾ ಜಾರಕಿಹೋಳಿಯವರನ್ನು ಪ್ರಚಂಡ ಬಹುಮತಗಳಿಂದ ಗೆಲ್ಲಿಸಿಕೊಂಡು ಬರೋಣಾ ಎಂದು ವಿಧಾನಪರಿಷತ್ ಸದಸ್ಯ, ಕರ್ನಾಟಕದ ದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಚಂದೂರ ಗ್ರಾಮದಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರೀಯಾಂಕ ಜಾರಕಿಹೋಳಿ ಪ್ರಚಾರರ್ಥವಾಗಿ ಕಾಂಗ್ರೆಸ್ ಕಾರ್ಯಕರ್ತರ … Continue reading *ಸತೀಶ್ ಜಾರಕಿಹೋಳಿ ಚತುರ ರಾಜಕಾರಣಿ: ಪ್ರಕಾಶ್ ಹುಕ್ಕೇರಿ*
Copy and paste this URL into your WordPress site to embed
Copy and paste this code into your site to embed