*ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿ ಕೆಲಸ ಮಾಡಲು ಸದಾ ಅಧಿಕಾರಿಗಳಿಗೆ ಸಹಕಾರ ನೀಡುತ್ತೇವೆ. ಆದರೆ ಪ್ರತಿ ಕೆಲಸಗಳನ್ನು ಸಿಎಂ ಅಥವಾ ನಾವೇ ಹೇಳಲು ಆಗಲ್ಲ. ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಅಥವಾ ಕಾನೂನು ಸುವ್ಯವಸ್ಥೆ ಸರಿಯಾರಿ ನಿಭಾಯಿಸದಿದ್ದರೆ ಅಂತಹ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬಿಳಗಾವಿ ಜಿಲ್ಲೆ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕುವೇಂಪು ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲಾ ಮಟ್ಟದ … Continue reading *ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದ ಸಚಿವ ಸತೀಶ್‌ ಜಾರಕಿಹೊಳಿ*