ಶಾಸಕ ಮಹೇಂದ್ರ ತಮ್ಮಣ್ಣವರ್ ಗೆ ಸತೀಶ್ ಜಾರಕಿಹೊಳಿ ವಾರ್ನಿಂಗ್
ಪ್ರಗತಿವಾಹಿನಿ ಸುದ್ದಿ, ಹಾರೂಗೇರಿ : ನಾನು ಹೆಂಡತಿ, ಮಕ್ಕಳ ಮಾತನ್ನೇ ಕೇಳುವವನಲ್ಲ. ಇನ್ನು ಇವರದ್ದು ಕೇಳುತ್ತೇನಾ? ನೀವಿನ್ನೂ ಎಲ್ಎಲ್ಆರ್ ನಲ್ಲಿ ಗಾಡಿ ಓಡಿಸ್ತಾ ಇದ್ದೀರಿ. ಈಗಲೇ ಬಿದ್ದರೆ ಮುಂದೆ ಲೈಸನ್ಸ್ ಸಿಗೋದು ಕಷ್ಟ. ಹಾಗಾಗಿ ಹುಷಾರಾಗಿರಿ -ಇದು ಲೋಕೋಪಯಾಗಿ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಅವರು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ್ ಅವರಿಗೆ ವಾರ್ನಿಂಗ್ ನೀಡಿದ ರೀತಿ ಇದು. ಹಾರೂಗೇರಿ ಪಟ್ಟಣದಲ್ಲಿ ನೂತನ ಸಂಸದರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ … Continue reading ಶಾಸಕ ಮಹೇಂದ್ರ ತಮ್ಮಣ್ಣವರ್ ಗೆ ಸತೀಶ್ ಜಾರಕಿಹೊಳಿ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed