*ಪಕ್ಷದ ಬಲಕ್ಕಾಗಿ ಉಪಚುನಾವಣೆ ಗೆಲ್ಲುವುದು ಅನಿವಾರ್ಯ: ಸಚಿವ ಸತೀಶ್‌ ಜಾರಕಿಹೊಳಿ*

ಉಮೇಶ ಮೇಟಿ ನೂರಕ್ಕೆ ನೂರರಷ್ಟು ಗೆದ್ದೆ ಗೆಲ್ಲುತ್ತಾರೆ- ದಾವಣಗೆರೆಯಲ್ಲಿ ಅಲ್ಪಸಂಖ್ಯಾತ ಸಮಾಜಕ್ಕೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸುವ ಕೆಲಸHome add -Advt ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಉಮೇಶ ಮೇಟಿ ಗೆದ್ದೆ ಗೆಲ್ಲುತ್ತಾರೆ, ಅದರಲ್ಲಿ ಯಾವುದೇ ಸಂದೇಹ ಬೇಡ, ಆದರೆ ಎಷ್ಟು ಅಂತರದಿಂದ ಗೆಲ್ಲುತ್ತಾರೆಂದು ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲವೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕ್ಷೇತ್ರವನ್ನು ಮೊತ್ತೊಂದು … Continue reading *ಪಕ್ಷದ ಬಲಕ್ಕಾಗಿ ಉಪಚುನಾವಣೆ ಗೆಲ್ಲುವುದು ಅನಿವಾರ್ಯ: ಸಚಿವ ಸತೀಶ್‌ ಜಾರಕಿಹೊಳಿ*