*ಚಿನ್ನದ ವ್ಯಾಪಾರಿಗಳ ಸಮಸ್ಯೆ ಇತ್ಯರ್ಥಕ್ಕೆ ಸರ್ಕಾರ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಚಿನ್ನದ ವ್ಯಾಪಾರ ಮಾಡುವವರಿಗೆ ಅನಗತ್ಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಸುವರ್ಣ ಸಮ್ಮೇಳನ” ಕಾರ್ಯಕ್ರಮ ಉದ್ಘಾಟಿಸಿ ‌ಅವರು ಮಾತನಾಡಿದರು. ಸಾಂಪ್ರದಾಯಿಕ ಆಭರಣ ತಯಾರಕರು ಮತ್ತು ಕುಶಲಕರ್ಮಿಗಳು ಎದುರಿಸುತ್ತಿರುವ ಸವಾಲುಗಳನ್ನು ಸರ್ಕಾರ ಗಮನಿಸುತ್ತಿದ್ದು, ಈ ಅಸಂಘಟಿತ ವಲಯ ಬಲಪಡಿಸಲು ಅಗತ್ಯ ಸಹಕಾರ ನೀಡಲಾಗುವುದು. ಬೆಳಗಾವಿಯ ಆಭರಣ … Continue reading *ಚಿನ್ನದ ವ್ಯಾಪಾರಿಗಳ ಸಮಸ್ಯೆ ಇತ್ಯರ್ಥಕ್ಕೆ ಸರ್ಕಾರ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ*