*ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ನಾಳೆ ಉಗಾರ ಖುರ್ದನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕಾಗವಾಡ, ರಾಯಬಾಗ, ಕುಡಚಿ, ಅಥಣಿ ಮತಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.Home add -Advt ಕಾಗವಾಡ ತಾಲೂಕಿನ ಉಗಾರ ಖುರ್ದನ ಶ್ರೀ ಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್, ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಐತಿಹಾಸಿಕ ಕಾರ್ಯಕ್ರಮ ಉಗಾರದಲ್ಲಿ ನಡೆಯುತ್ತಿದ್ದೆ ಎಂದ ಸಚಿವರು, ನಾವು ಕಳೆದ 30 … Continue reading *ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*