Belagavi NewsBelgaum NewsKannada NewsKarnataka NewsLatestPolitics

*ಬಿಜೆಪಿಯವರು ಸರ್ಕಾರ ಉರುಳಿಸುವ ತಂತ್ರ; ಸಿಎಂ, ಡಿಸಿಎಂ ನೋಡಿಕೊಳ್ಳುತ್ತಾರೆ ಎಂದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿಯವರು ಸರ್ಕಾರ ಉರುಳಿಸುವ ತಂತ್ರ ಮಾಡುತ್ತಿರುವದು ನಿಜ ಇದ್ದರೂ ಇರಬದುದು, ಅಥವಾ ಇಲ್ಲದೇ ಇರಬಹುದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ನೋಡಿಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಸರ್ಕಾರ ಉರುಳಿಸುವ ತಂತ್ರದ ವಿಚಾರವಾಗಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶಾದ್ಯಂತ ಜನರಿಂದ ಆಯ್ಕೆ ಆದ ಸರ್ಕಾರ ಉರುಳಿಸುವುದರಲ್ಲಿ ಪರಿಣಿತರಗಿದ್ದಾರೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಬೇರೆ ಬೇರೆ ರಾಜ್ಯದಲ್ಲಿ ಅನೇಕ ಸರ್ಕಾರ ಪತನಗೊಳಿಸಿದ್ದಾರೆ. ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು ಎಂದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button