*ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಅಸಮಾಧಾನವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ವಿಚಾರವಾಗಿ ಸದ್ಯಕ್ಕೆ ಯಾವುದೇ ಚರ್ಚೆಯಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಅಸಮಾಧಾನ, ಕೋಪವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಿಲ್ಲ. ನಮ್ಮ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಅವಕಾಶ ನೀಡಿದೆ ಎಂದರು. ನಾವು ಪಕ್ಷದ ಜೊತೆ ಇದ್ದೇವೆ. ಎಲ್ಲಕ್ಕಿಂತ ಮೊದಲು ಪಕ್ಷ ಮುಖ್ಯ. ಪಕ್ಷದ ನಿರ್ಧಾರಕ್ಕೆ ನಾವು ಬದ್ಧ. ಪಕ್ಷ ಯಾವ ಜವಾಬ್ದಾರಿ … Continue reading *ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಅಸಮಾಧಾನವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*