*ರಾಹುಲ್ ಸ್ಪರ್ಧೆ ಬಗ್ಗೆ ಇನ್ನು ನಿರ್ಧರಿಸಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಲಾವಕಾಶವಿದೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಕುರಿತು ಇನ್ನು ಯಾವುದೇ ನಿರ್ಧಾರವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. Home add -Advt ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಕ್ಕೇರಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕಳೆದೆರೆಡು ದಿನಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ನಾವು ಕಾರಣವಲ್ಲ. ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ನಾವು ಯಾರನ್ನು ಹೈಜಾಕ್ ಮಾಡಿಲ್ಲ. ನೀವು … Continue reading *ರಾಹುಲ್ ಸ್ಪರ್ಧೆ ಬಗ್ಗೆ ಇನ್ನು ನಿರ್ಧರಿಸಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed