*BREAKING: ಸಚಿವ ಸತೀಶ್ ಜಾರಕಿಹೊಳಿ ಆಪ್ತರ ಮನೆ ಮೇಲೂ ರೇಡ್: ಬೆಳಗಾವಿಯ 5 ಕಡೆ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಳಿ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಚಿವರ ಆಪ್ತರ ಮನೆ ಮೇಲೂ ದಾಳಿ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ 5 ಕಡೆಗಳಲ್ಲಿ ಇಡೀ ಅಧಿಕಾರಿಗಳು ರೇಡ್ ಮಾಡಿದ್ದಾರೆ.Home add -Advt ಸತೀಶ್ ಜಾರಕಿಹೊಳಿ ಆಪ್ತ ಡಾ. ಗಿರೀಶ್ ಅವರ ಬೆಳಗಾವಿಯ ಲಕ್ಷ್ಮೀ ಟೇಕ್ ನಲ್ಲಿರುವ … Continue reading *BREAKING: ಸಚಿವ ಸತೀಶ್ ಜಾರಕಿಹೊಳಿ ಆಪ್ತರ ಮನೆ ಮೇಲೂ ರೇಡ್: ಬೆಳಗಾವಿಯ 5 ಕಡೆ ಇಡಿ ದಾಳಿ*
Copy and paste this URL into your WordPress site to embed
Copy and paste this code into your site to embed