*ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ದಾಳಿ ಕೇಸ್: ಇಡಿ ನಿರ್ದೇಶಕರ ನೇತೃತ್ವದಲ್ಲಿ ಮಹತ್ವದ ಸಭೆ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ನಿರ್ದೇಶಕ ರಾಹುಲ್ ನವೀನ್ ನೇತೃತ್ವದಲ್ಲಿ ಹತ್ವದ ಸಭೆ ನಡೆದಿದೆ. ಜಾಲಹಳ್ಳಿಯಲ್ಲಿರುವ ಇಡಿ ಕಚೇರಿಯಲ್ಲಿ ನಿರ್ದೇಶಕ ರಾಹುಲ್ ನವೀನ್ ನೇತೃತ್ವದಲ್ಲಿ ಸಭೆ ನಡೆದಿದ್ದು, ದಾಳಿ ವೇಳೆ ಜಪ್ತಿಯಾದ ಹಣ, ವಿದೇಶಿ ಕರೆನ್ಸಿ ಹಾಗೂ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದೆಹಲಿಯಿಂದ ಆಗಮಿಸಿರುವ ಇಡಿ ಹಿರಿಯ ಅಧಿಕಾರಿಗಳು, ಸ್ಪೆಷಲ್ ಡೈರೆಕ್ಟರ್ ಹಾಗೂ ತಾಂತ್ರಿಕ ಸಮಿತಿ ತಂಡ ಸಭೆಯಲ್ಲಿ … Continue reading *ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ದಾಳಿ ಕೇಸ್: ಇಡಿ ನಿರ್ದೇಶಕರ ನೇತೃತ್ವದಲ್ಲಿ ಮಹತ್ವದ ಸಭೆ*
Copy and paste this URL into your WordPress site to embed
Copy and paste this code into your site to embed