*ಭವಿಷ್ಯ ಬದಲಿಸುವ ಚುನಾವಣೆ: ಸತೀಶ್ ಜಾರಕಿಹೊಳಿ; ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿ*

ಪ್ರಗತಿವಾಹಿನಿ ಸುದ್ದಿ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಈ ಮೂಲಕ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಎಂದು ಸಾಬೀತು ಪಡಿಸಿತು. ಆದರೆ, 10‌ ವರ್ಷಗಳಿಂದ ಕೇಂದ್ರದಲ್ಲಿರುವ ಬಿಜೆಪಿ ಕೊಟ್ಟ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಜನರ ಬಳಿ ಹೋಗಿ ಮತ ಕೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ ಆರೋಪಿಸಿದರು.Home add -Advt ಗೋಕಾಕ್ ನಲ್ಲಿ … Continue reading *ಭವಿಷ್ಯ ಬದಲಿಸುವ ಚುನಾವಣೆ: ಸತೀಶ್ ಜಾರಕಿಹೊಳಿ; ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿ*