*ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತ; ಅಧಿಕಾರಿಗಳು, ಗುತ್ತಿಗೆದಾರರಿಗೆ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ; ಗೋಕಾಕ: ನಗರದ ನಾಕಾ ನಂ. 1 ರಿಂದ ಡಿವೈಎಸ್ಪಿ ಕಚೇರಿವರೆಗೆ ನಿರ್ಮಿಸಿರುವ ಚರಂಡಿ ರಸ್ತೆಯಿಂದ 2 ಅಡಿ ಎತ್ತರವಾಗಿ ನಿರ್ಮಿಸಿದ್ದು, ಮಳೆ ನೀರು ಹೋಗಲು ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ನಗರದ ತಾಪಂ ಸಭಾಂಗಣದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ … Continue reading *ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತ; ಅಧಿಕಾರಿಗಳು, ಗುತ್ತಿಗೆದಾರರಿಗೆ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed